ಕೆಜಿಎಫ್ 2 ಬಗ್ಗೆ ವಿವಾದ ಮಾಡಿದ್ದಕ್ಕೆ ಪರೋಕ್ಷ ಟಾಂಗ್ ಕೊಟ್ಟ ಕಿಚ್ಚ ಸುದೀಪ್!

ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಗ್ಗೆ ತಾನು ಪ್ರತಿಕ್ರಿಯಿಸಲಿಲ್ಲ ಎಂಬುದನ್ನೇ ಎಡಿಟ್ ಮಾಡಿದ ವಿಡಿಯೋ ಪ್ರಕಟಿಸಿ ವಿವಾದ ಮಾಡಿದ್ದಕ್ಕೆ ಕಿಚ್ಚ ಸುದೀಪ್ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.
ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಕೆಜಿಎಫ್ 2 ವಿವಾದಕ್ಕೆ ಟಾಂಗ್ ಕೊಟ್ಟಿದ್ದಾರೆ.

ಸುದೀಪ್ ಎಲ್ಲಾ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಎಂದು ನಿರೂಪಕರು ಹೇಳಿದ್ದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಸುದೀಪ್ ‘ಸಿನಿಮಾಗೆ ಸಪೋರ್ಟ್ ಮಾಡಿಲ್ಲ ಅಂದ್ರೂ ನಾನು ಸುದ್ದಿಯಲ್ಲಿರ್ತೀನಿ’ ಎಂದರು. ಇನ್ನೊಂದು ಪ್ರಶ್ನೆಗೆ ಉತ್ತರಿಸುವಾಗ ಎಲ್ಲರಿಗೂ ನಾನು ಒಂದೊಂದು ರೀತಿ ಕಾಣಬಹುದು. ಇದಕ್ಕೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​!

Fri Apr 22 , 2022
  ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​ ಎಂದಿದ್ದೇ ತಡ ಬೈಕ್​ ಸವಾರರು ಪೆಟ್ರೋಲ್​ ಬಂಕ್​ನಲ್ಲಿಯೇ ಮುಗಿಬಿದ್ದ ಪ್ರಸಂಗ ಕೋಲಾರದ ಮಾಲೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್​ ಉಚಿತ ಎಂದು ಹೇಳಲಾಗಿತ್ತು. ಇದನ್ನೇ ಸದಾವಕಾಶ ಮಾಡಿಕೊಂಡ ಬೈಕ್​ ಸವಾರರು ಪೆಟ್ರೋಲ್​ಗಾಗಿ ಮುಗಿಬಿದ್ದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದಕ್ಕಾಗಿ […]

Advertisement

Wordpress Social Share Plugin powered by Ultimatelysocial