ತಲೆಯ ಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಹೇಗೆ ಅಂತೀರಾ?

 

ಸಕ್ಕರೆಯಿಂದ ರುಚಿ ರುಚಿಯಾದ ತಿಂಡಿ ತಯಾರಿಸುವುದರ ಜೊತೆಗೆ ತಲೆಯ ಹೊಟ್ಟನ್ನು ಕೂಡ ನಿವಾರಿಸಿಕೊಳ್ಳಬಹುದು. ಹೇಗೆ ಅಂತೀರಾ. ಸ್ವಲ್ಪ ಸಕ್ಕರೆ, ಆಲಿವ್ ತೈಲ ಮತ್ತು ಒಂದು ಚಿಟಿಕೆ ಉಪ್ಪು ಜೊತೆ ಸೇರಿಸಿ ಸ್ಕ್ರಬ್ ಮಾಡಿಕೊಳ್ಳಿ. ಇದನ್ನು ತಲೆಬುರುಡೆಗೆ ಹಚ್ಚಿಕೊಳ್ಳಿ ಮತ್ತು ಬೆರಳುಗಳನ್ನು ಬಳಸಿಕೊಂಡು ವೃತ್ತಾಕಾರದಲ್ಲಿ ಮಸಾಜ್ ಮಾಡಿ.ಒಂದು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಸಮಯ ಹಾಗೆ ಬಿಡಿ. ಇದರ ಬಳಿಕ ನೀರಿನಿಂದ ತೊಳೆಯಿರಿ.   ಅಲೋವೆರಾದಲ್ಲಿ ಶಮನಕಾರಿ ಗುಣಗಳಿವೆ ಮತ್ತು ಇದು ಒಣ ತಲೆಬುರುಡೆ ಮತ್ತು ತಲೆಹೊಟ್ಟನ್ನು ನಿವಾರಿಸಲು ನೆರವಾಗುತ್ತದೆ. ಅಲೋವೆರಾ ಜೆಲ್ ಗೆ ಸಕ್ಕರೆ ಪುಡಿಯನ್ನು ಮಿಕ್ಸ್ ಮಾಡಿ ಇದನ್ನು ತಲೆಬುರುಡೆಗೆ ಹಚ್ಚಿಕೊಂಡು ಸ್ಕ್ರಬ್ ಮಾಡಿ 30 ನಿಮಿಷ ಬಿಟ್ಟು ತೊಳೆಯಿರಿ. 2 ಚಮಚ ಆಲಿವ್ ತೈಲವನ್ನು ಸ್ವಲ್ಪ ಬಿಸಿ ಮಾಡಿ. ಇದಕ್ಕೆ ಸಕ್ಕರೆ ಹಾಕಿ, ಎರಡನ್ನು ಸರಿಯಾಗಿ ಮಿಶ್ರಣ ಮಾಡಿ. ಇದನ್ನು ತಲೆಬುರುಡೆಗೆ ಮಸಾಜ್ ಮಾಡಿ 30-45 ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರಿನಿಂದ ತೊಳೆಯಿರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಹಾಲಪ್ಪ ಆಚಾರ್

Fri Feb 4 , 2022
  ರಾಮನಗರ: ಸಂಪುಟ ವಿಸ್ತರಣೆಯು ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ಅವರ ಆದೇಶದಂತೆ ನಾವು ನಡೆಯುತ್ತೇವೆ ಎಂದು ಗಣಿ, ಭೂ ವಿಜ್ಞಾನ ಹಾಗೂ‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.ಬಿಡದಿಯ ತಮ್ಮಣ್ಣನದೊಡ್ಡಿ ಅಂಗನವಾಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರುಆನಂದ ಸಿಂಗ್ ಮತ್ತು ಡಿ.ಕೆ. ಶಿವಕುಮಾರ್ ಭೇಟಿ ಬಗ್ಗೆ ನನಗೆ ತಿಳಿದಿಲ್ಲ‌. ಅಧಿಕಾರ ಇಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಲೇ ಇರುತ್ತಾರೆ […]

Advertisement

Wordpress Social Share Plugin powered by Ultimatelysocial