ಬಿ ವಿ ಶ್ರೀನಿವಾಸ್ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ!

ಹೊಸದಿಲ್ಲಿ: ಮುಸ್ಲಿಂ ಹುಡುಗಿಯರು ಹಾಗೂ ಮಹಿಳೆಯರಿಗೆ ತಮ್ಮ ಸ್ವಂತ ಆಯ್ಕೆಯಿಂದ ಹಿಜಾಬ್ ಧರಿಸುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಗುರುತಿಸಬೇಕೆಂದು ಕೋರಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ  ಯಾವುದೇ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ತಡೆಯದಂತೆ ಹಾಗೂ ಧರ್ಮದ ಹೆಸರಿನಲ್ಲಿ ಬೆದರಿಕೆಗೆ ಒಳಗಾಗದಂತೆ ಅಥವಾ ಕೇವಲ ಹಿಜಾಬ್ ಧರಿಸಿರುವುದರಿಂದ ಭಿನ್ನತೆ ಹಾಗೂ ತಾರತಮ್ಯಕ್ಕೆ ಒಳಗಾಗದಂತೆ ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಇಂದು 2022 ಫೆಬ್ರವರಿ 11 ರಂದು ಬಿಡುಗಡೆಯಾಗುತ್ತಿರುವ ಎಲ್ಲಾ ಚಲನಚಿತ್ರಗಳಿಗೆ ಶುಭವಾಗಲಿ .

Fri Feb 11 , 2022
ಇಂದು 2022 ಫೆಬ್ರವರಿ 11 ರಂದು ಬಿಡುಗಡೆಯಾಗುತ್ತಿರುವ ಎಲ್ಲಾ ಚಲನಚಿತ್ರಗಳಿಗೆ ಶುಭವಾಗಲಿ ….ಕನ್ನಡ ಚಿತ್ರರಂಗ ಮತ್ತೆ ತನ್ನ ಸುವರ್ಣಯುಗವನ್ನು ಕಾಣುವಂತಾಗಲಿ ಅಂತ ಶುಭ ಹಾರೈಸುವೆನು…. ಲವ್‌ ಮಾಕ್ವೇಲ್‌2, ಇದೇ ಅಂತರಂಗ ಶುದ್ದಿ, ರೌಡಿ ಬೇಬಿ, ಫೋರ್ ವಾಲ್ಸ್ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada     Please follow and like us:

Advertisement

Wordpress Social Share Plugin powered by Ultimatelysocial