ಹುಬ್ಬಳ್ಳಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಸಾವು!

ಹುಬ್ಬಳ್ಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಸಾವು

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ರಿಕೇಶ್ ಹಾಗೂ ಜ್ಯೋತಿ ಮೃತ ದುರ್ದೈವಿಗಳು

ಶುಕ್ರವಾರ ಹಳಿಯಾಳದಲ್ಲಿ ವಿಷ ಸೇವಿಸಿದ್ದ ಪ್ರೇಮಿಗಳು ಇಂದು ಸಾವು

ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿದ್ದ ಕುಟುಂಬ

ಕಿಮ್ಸ್ ಶವಾಗಾರದಲ್ಲಿ ರಿಕೇಷ್, ಜ್ಯೋತಿ ಮರಣೋತ್ತರ ಪರೀಕ್ಷೆ

ಮರಣೋತ್ತರ ಪರೀಕ್ಷೆ ನಂತರ ಕುಟುಂಬಕ್ಕೆ ಶವ ಹಸ್ತಾಂತರ ಮಾಡಲಿರುವ ಸಿಬ್ಬಂದಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶ್ರೀಮತಿ. ಮಾರ್ಗರೆಟ್ ಆಳ್ವ ಅವರು ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಸಿದರು.

Wed Jul 20 , 2022
ಜಂಟಿ ವಿರೋಧ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಶ್ರೀಮತಿ. ಮಾರ್ಗರೆಟ್ ಆಳ್ವ ಅವರು ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial