ʻಸಹೋದರʼ ಎಂದು ಕರೆದು ಮದ್ವೆಯಾದ ಸ್ವರಾ ಭಾಸ್ಕರ್

ಬೆಂಗಳೂರು: ನಟಿ ಸ್ವರಾ ಭಾಸ್ಕರ್  ರಾಜಕೀಯ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಅವರೊಂದಿಗೆ ವಿವಾಹವಾಗಿದ್ದಾರೆ.

ಇದರ ಬೆನ್ನಲೇ ಇದೀಗ ಸ್ವರಾ ಅವರು ಟ್ರೋಲ್‌ಗೆ ಒಳಗಾಗಿದ್ದಾರೆ. ಸಹೋದರ ಎಂದು ಕರೆದವನ ಜತೆ ಸ್ವರಾ ಮದುವೆಯಾಗಿರುವುದರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದಾರೆ.

ಫಹಾದ್ ಅಹ್ಮದ್ ಜತೆ ನಟಿ ಸ್ವರಾ ಭಾಸ್ಕರ್ ಸೆಲ್ಫಿಯನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಫಹಾದ್ ಮಿಯಾನ್! ಸಹೋದರನ ವಿಶ್ವಾಸವು ಹಾಗೇ ಉಳಿಯಲಿ. ನೀವು ಈಗ ಮದುವೆಯಾಗಿ, ಹುಟ್ಟುಹಬ್ಬದ ಶುಭಾಶಯಗಳು ಎಂದು ಹೇಳಿದ್ದರುʼʼಈ ಹಳೆಯ ಟ್ವೀಟ್ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಇನ್ನೂ ವಿಶೇಷ ಅಂದರೆ ಮದುವೆಗೂ 10 ದಿನಗಳ ಹಿಂದೆ ಸ್ವರಾ ಭಾಸ್ಕರ್ ಈ ಟ್ವೀಟ್ ಹಂಚಿಕೊಂಡಿದ್ದಾರೆ.

ಈ ಫೋಟೊಗೆ ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದು, ನೆಟ್ಟಿಗನೊಬ್ಬ ʻʻಸಹೋದರ, ಸಹೋದರಿ ದಾಂಪತ್ಯ ಜೀವನದ ಶುಭ ಹಾರೈಕೆʼʼಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ವಿವಾಹವಾದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಹಾಗೇಯೇ ನ್ಯಾಯಾಲಯದ ಮುಂದೆ ವಿವಾಹವಾದ ನಂತರ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೊ ಹಾಗೂ ಫೋಟೊಗಳನ್ನು ಜೋಡಿ ಶೇರ್‌ ಮಾಡಿಕೊಂಡಿದೆ. ಫಹಾದ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಬಯೋ ಪ್ರಕಾರ ಸಮಾಜವಾದಿ ಪಕ್ಷದ ಯುವ ಘಟಕದ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ.

Sat Feb 18 , 2023
ಇಂದು, ನಿಮ್ಮ ಆರೋಗ್ಯವು ಆರೋಗ್ಯಕರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನು ಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು ಖಚಿತಪಡಿಸಿಕೊಳ್ಳಿ. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಿ, ನಿಮಗೆ ಮಾತುಗಳು ಅರ್ಥವಾಗದೇ ಇರುವಂತಹ ಜನರ […]

Advertisement

Wordpress Social Share Plugin powered by Ultimatelysocial