PRIYANKA CHOPRA:ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಿಯಾಂಕ ಚೋಪ್ರಾ;

ಬಾಲವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನ್ಸ್ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಇಬ್ಬರು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.

ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನಮಗೆ ಹೆಣ್ಣು ಮಗು ಜನಸಿದೆ ಎಂದು ದೃಢಪಡಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ನಮ್ಮ ಖಾಸಗಿತನಕ್ಕೆ ಅವಕಾಶ ಕೊಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ದಂಪತಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Govt:ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ಉಪಗ್ರಹ ವಿನ್ಯಾಸ, ಉಡಾವಣೆ;

Sat Jan 22 , 2022
Bengaluru: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು, ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು […]

Advertisement

Wordpress Social Share Plugin powered by Ultimatelysocial