60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ  ರಾಜ್ಯದಲ್ಲಿ ಜನವರಿ 10 ರಿಂದ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು. ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗಲಾಕ್ ಡೌನ್ ಕಳೆದುಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial