ನವೆಂಬರ್ ೩ರಂದು ನಡೆಯಲಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹಿನ್ನಲೆ ಅಮೆರಿಕಾದಲ್ಲಿ ಈಗಾಗಲೇ ಭಾಷಾ ಪ್ರೇಮ ಶುರುವಾಗಿದೆ.ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರು ಭಾರತೀಯ ಮೂಲದ ಅಮೆರಿಕನ್ನರನ್ನು ಸೆಳೆಯಲು ೧೪ ಭಾಷೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಪ್ರಚಾರ ಸಮಿತಿ ತಿಳಿಸಿದೆ. ಅಧ್ಯಕ್ಷೀಯ ಚುನಾವಣಾ ಪ್ರಚಾರದಲ್ಲಿ ಎರಡೂ ಪಕ್ಷಗಳು ಭಾರತದ ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಭಾರತೀಯ ಭಾಷೆಗಳನ್ನು ಬಳಸುತ್ತಿವೆ. ಈ ಬಾರಿ ಡೆಮಾಕ್ರಟಿಕ್ ಪಕ್ಷವು ‘ಅಮೆರಿಕ ಕಾ […]

Advertisement

Wordpress Social Share Plugin powered by Ultimatelysocial