ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರಿದಿದೆ. ಭದ್ರತಾ ಪಡೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಸುತ್ತುವರಿಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಗುರುವಾರ ಮಾಹಿತಿ ನೀಡಿದೆ.   ಅನಂತ್‌ನಾಗ್‌ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಗುರುವಾರ ಆರಂಭವಾದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ. ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕರ್ನಲ್‌ ಮನ್‌ಪ್ರೀತ್‌ ಸಿಂಗ್‌, ಮೇಜರ್‌ […]

Advertisement

Wordpress Social Share Plugin powered by Ultimatelysocial