ಜ್ಯೂಸರ್ ಯಂತ್ರದೊಳಗೆ ಮರೆಮಾಚಿ ಚಿನ್ನದ ರಾಡ್ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ…ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್  ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ,ಮಂಗಳವಾರ  ಶಾರ್ಜಾದಿಂದ ದೇವನಹಳ್ಳಿ ಏರ್ಪೊಟ್ ಗೆ ಬಂದಿದ್ದ ವಿದೇಶಿ ವಿಮಾನದಲ್ಲಿ ಏರ್ ಅರೇಬಿಯಾ  ಜಿ9 496  ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನಿಂದ ಕಸ್ಟಮ್ಸ್  ವಿಭಾಗದ  ಏರ್  ಇಂಟೆಲಿಜೆನ್ಸ್ ಯೂನಿಟ್  ವಿಭಾಗದ ಅಧಿಕಾರಿಗಳು  ವಿಚಾರಣೆ ನಡೆಸಿದಾಗ ಮ್ಯಾನುಯಲ್ ಜ್ಯೂಸರ್ ಯಂತ್ರದಲ್ಲಿ ಚಿನ್ನದ ರಾಡ್ ಕಳ್ಳಸಾಗಾಣಿಕೆ  […]

ಯುವ ಜನರನ್ನ ದಾರಿ ತಪ್ಪಿಸುತ್ತಿದ್ದ ಮಾದಕ ವಸ್ತುವಾದ ಗಾಂಜಾ ಸಾಗಾಣಿಕೆ ಮಾಡುವವವರನ್ನು ಇಂದು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ಕೃಷ್ಣ ಗಿರಿ ಜೆಲ್ಲೆ ಹೊಸುರು ಶೋಲಗಿರಿ ಉದ್ದನಪಲ್ಲಿ ರಾಯಕೊಟ್ಟಹೈ,,ಹಾಗೂ ಡೆಂಕಣಿಕೋಟೆ ತಾಳಿ ಈ ಕಾರ್ಖಾನೆಗಳಲ್ಲಿ ಅತಿ ಹೆಚ್ಚು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿದ್ದು,ಅಂದಹಾಗೆ ರಾಜ್ಯದ ಗಡಿ ಭಾಗದ ದೆಂಕನಿಕೋಟೆಯ ಹೂಸುರು ಹೊಗೇನಕಲ್ ಒರಾಣಿ ಬೋತ್ ಗಳಲ್ಲಿ ಹಲವು ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲಾಗಿತ್ತು. ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಾದ […]

ಕೊರಟಗೆರೆ:- ಕೊರೊನಾ ಮತ್ತು ಪಾಶ್ಚುವಾರ್ಯ ರೋಗ ಬರೋದಿಲ್ಲ ಎಂಬ ಅನಾಮಿಕ ವ್ಯಕ್ತಿಯ ಮೂಢನಂಬಿಕೆಯ ಮಾತಿನಿಂದ ಅರಣ್ಯದಲ್ಲಿ ವಾಸಿಸುತ್ತೀದ್ದ ಕರಡಿಯನ್ನು ಸೆರೆಹಿಡಿದು ಸಾಯಿಸಿ ದೇಹವನ್ನು ಬೇಟ್ಟದ ಮೇಲೆ ಕತ್ತರಿಸಿ ಮಾಂಸವನ್ನಾಗಿ ಪರಿವರ್ತಿಸಿ ಸೇವಿಸಿರುವ ಘಟನೆ ಕೊರಟಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಗ್ರಾಪಂ ವ್ಯಾಪ್ತಿಯ ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ ಎಂಬುವರ ಮನೆಯ ಮೇಲೆ ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುರೇಶ್ ನೇತೃತ್ವದ ತಂಡ ಖಚಿತ […]

ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3,263 ರೌಡಿಶೀಟರ್‌ಗಳಲ್ಲಿ 1256 ಮಂದಿಯ ರೌಡಿಶೀಟ್ ಗಳನ್ನು ಮಂಗಳೂರಲ್ಲಿ ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ ಶೀಟರ್ ಹಾಳೆಯಿಂದ ಮುಕ್ತ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಉದ್ಯಮಿ ಡಾ.ಎ.ಜೆ.ಶೆಟ್ಟಿ, ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರುಡಾಲ್ಫ್ ರವಿ […]

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿನ್ನದ ಪೇಸ್ಟನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.

ಬಹುಕೋಟಿ ಹಣ ವಂಚನೆ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ರೋಷನ್ ಬೇಗ್ ರನ್ನ ವಶಕ್ಕೆ ಪಡೆಯಲಾಗಿದೆ…ಎಸ್ ಇದರ ಕುರಿತಂತೆ ಇನ್ನಷ್ಟು ಮಾಹಿತಿಯನ್ನ ನೋಡೋಣ ಈ ಸ್ಟೋರಿಯಲ್ಲಿ .ಬಹುಕೋಟಿ ಹಣ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂದೆ ಮಾಜಿ ಸಚಿವ ರೋಷನ್ ಬೇಗ್ರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಜೊತೆಗೆ ಕೆಲವೊಂದಿಷ್ಟು ರಾಜಕೀಯ ವ್ಯಕ್ತಿಗಳು ಹೆಸರುಗಳು ಹೊರಬಂದಿದ್ದಾವೆ ಎನ್ನಲಾಗ್ತಿದೆ.ರೋಷನ್ ಬೇಗ್ ರನ್ನ ಬೆಳಗ್ಗೆಯೆ ಸಿಬಿಐ ವಿಚಾರಣೆಗೆ ಒಳಪಡಿಸಿದ್ದರು ಇದಾದ ನಂತರ ಹೆಚ್ಚಿನ ವಿಚಾರಣೆಗಾಗಿ ಅವರನ್ನ […]

Advertisement

Wordpress Social Share Plugin powered by Ultimatelysocial