ಹೆಮ್ಮಾರಿ ಕೊರೊನಾ ಮೆಟ್ಟಿನಿಂತೂ, ಸಂದಿಗ್ಧ ಪರಿಸ್ಥಿತಿಯಲ್ಲಿ ಜಾಗೃತಿ ಮೂಡಿಸಿದ ವಾರಿಯರ್ಸ್ಯಾದ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಯ ಈಡೇರಿಸುವಂತೆ ಕನಾರ್ಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಹಾಗೂ ಬೆಳಗಾವಿ ಜಿಲ್ಲಾ ಸಮಿತಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಕೊರೊನಾ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ ಆಶಾ ಕಾರ್ಯಕರ್ತೆಯರ ಆರ್ಥಿಕ ಸಂಕಷ್ಟಕ್ಕಿಡಾಗಿದ್ದು ಸೇವೆಗೆ ನೈಜ ಗೌರವ ಸಲ್ಲಿಸುವ […]

Advertisement

Wordpress Social Share Plugin powered by Ultimatelysocial