ಹೆಚ್ಚುತ್ತಿರುವ ಕೊರೊನಾ ವೈರಸ್ ತಡೆಗಟ್ಟಲು ಕೊನೆಗೂ ಜಿಲ್ಲಾಡಳಿತ ಒಂದು ವಾರದ ಲಾಕ್ಡೌನ್ ಜಾರಿ ಮಾಡಿದ್ದು, ಜಿಲ್ಲಾದ್ಯಂತ ಪರಿಷ್ಕೃತ ನಿಷೇದಾಜ್ಞೆ ಜಾರಿಗೊಳಿಸಿ ಲಾಕ್ ಡೌನ್ ಮಾಡಲಾಗಿದೆ. ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಫೀಲ್ಡ್ಗಿಳಿದು ಮಾರುಕಟ್ಟೆ, ಸರ‍್ವಜನಿಕ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್ಡೌನ್ಗೆ ಬೀದರ ನಗರ ಸೇರಿದಂತೆ ತಾಲೂಕುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಲಾಕ್ಡೌನ್ ಹಿನ್ನೆಲೆ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ಹೋಟೆಲ್, ಅಂಗಡಿಗಳು ಬಂದ್ ಆಗಿದ್ದು, […]

Advertisement

Wordpress Social Share Plugin powered by Ultimatelysocial