ಬೆಳಗಾವಿ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುರವರು ಭೂಕಬಳಿಕೆಯ ವಿಚಾರ ಜೋರು ಸದ್ದು ಮಾಡ್ತಿದೆ.. ಸಚಿವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದಾರೆ.. ಆದ್ರೆ ಸಚಿವ ಬೈರತಿ ಬಸವರಾಜು ನ್ಯಾಯಯುತವಾಗಿ ವ್ಯವಹಾರ ನಡೆದಿದೆ ಎನ್ನುತ್ತಿದ್ದಾರೆ..ನಗರರಾಭಿವೃದ್ಧಿ ಸಚಿವ ಬೈರತ ಬಸವರಾಜುಗೆ ಭೂಉರುಳು ಸುತ್ತಿಕೊಂಡಿದೆ.. 18 ವರ್ಷಗಳ ಹಳೇಯ ಕೇಸಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೇಸ್ ರಾಜೀನಾಮೆಗೆ ಒತ್ತಾಯಿಸುತ್ತಿದೆ.. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಕ್ಕೆ ಬುದ್ದಿಕಲಿಸಲು ರಾಜೀನಾಮೆಗೆ ಒತ್ತಾಯಿಸಲಾಗುತ್ತಿದೆ.. ಆದ್ರೆ ಬೈರತಿ ಬಸವರಾಜು ಭೂಹಗರಣದ ಬಗ್ಗೆ ಮಾತನಾಡಿದ್ದು ರಾಮಮೂರ್ತಿನಗರ […]

ಆರ್ ಪುರ ಕ್ಷೇತ್ರದ ಪ್ರತಿ ವಾರ್ಡ್ ಗಳಲ್ಲಿ ಗೋ ಪೂಜೆ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತು ಕ್ಷೇತ್ರದ ಯರ್ರಯ್ಯನಪಾಳ್ಯ ದ ಶ್ರೀ ಕೋಡಂದ ರಾಮ ಸ್ವಾಮಿ ದೇವಾಲದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆ ಮಾಡುವ ಮೂಲಕ ವಿಧಾನ ಸಭಾ ಮಂಡನೆಗೆ ಬೆಂಬಲವನ್ನು ವ್ಯಕ್ತಪಡಿಸಿ ಮಾತನಾಡಿದ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ ವಾಗಿದೆ.. ಇದು ಭಾರತೀಯರಿಗೆ […]

Advertisement

Wordpress Social Share Plugin powered by Ultimatelysocial