ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ದಿನದಂದೇ ಬಿಜೆಪಿ ಜಿ20 ಶೃಂಗಸಭೆಯ ಯಶಸ್ಸಿನ “ಸಂಭ್ರಮಾಚರಣೆ” ನಡೆಸಿದೆ ಎಂದು ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಟೀಕಿಸಿವೆ. ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ದಿನದಂದೇ ಬಿಜೆಪಿ ಜಿ20 ಶೃಂಗಸಭೆಯ ಯಶಸ್ಸಿನ “ಸಂಭ್ರಮಾಚರಣೆ” ನಡೆಸಿದೆ ಎಂದು ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಟೀಕಿಸಿವೆ. ದೇಶದಲ್ಲಿ ಏನೇ ಸಂಭವಿಸಿದರೂ ಪ್ರಧಾನಿ ನರೇಂದ್ರ ಮೋದಿಯವರು ಪುರಸ್ಕಾರ […]

Advertisement

Wordpress Social Share Plugin powered by Ultimatelysocial