ನವದೆಹಲಿ: ಪ್ರಸಿದ್ಧ ರಾಮಾಯಾಣ ಧಾರಾವಾಹಿ ಖ್ಯಾತಿಯ ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಹಿರಿಯ ನಟ ಅರುಣ್ ಗೋವಿಲ್ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದಲ್ಲಿ ಅರುಣ್ ಗೋವಿಲ್ ಕಮಲ ಧ್ವಜ ಹಿಡಿದರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅರುಣ್ ಗೋವಿಲ್, ದೇಶಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ. ದೇಶ ಸೇವೆ ಸಲ್ಲಿಸಲು ಬಿಜೆಪಿ ಉತ್ತಮ ವೇದಿಕೆಯಾಗಿದೆ. ಜೈ ಶ್ರೀರಾಮ ಘೋಷಣೆ […]

ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ:ಕಿರುತೆರೆ ಲೋಕದ […]

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ರು… ಶಹಾಪುರದ ಆರಭೊಳ ಕಲ್ಯಾಣ್ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷ ಮಾತ್ರ. ಬಿಜೆಪಿ ಪಕ್ಷ 303 ಸ್ಥಾನ ಪಡೆದು ಕೇಂದ್ರದಲ್ಲಿ ಆಡಳಿತ ಮಾಡಬೇಕಾದರೆ ಅದರಲ್ಲಿ ಕಾರ್ಯಕರ್ತರ ಪಾತ್ರ ಮಹತ್ವ ಅಪಾರವಾದುದು ಎಂದರು… ಇದನ್ನು ಓದಿ :ಮಾಜಿ ಸಚಿವ […]

ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ ಇದನ್ನು ಓದಿ : ಬೆಂಗಳೂರಿನಲ್ಲಿ […]

ಸಿಪಿ ಯೋಗೀಶ್ವರ್ ರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿಗರಲ್ಲಿ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲ ಬಿಜೆಪಿಗರಲ್ಲೇ ಕೆಲವರು ಯಡಿಯೂರಪ್ಪ ವಿರುದ್ಧ ಸಂಚು ರೂಪಿಸುತ್ತಿರುವ ಸುದ್ದಿಯೂ ಇದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿಗರಿಗೆ ಸೆಡ್ಡು ಹೊಡೆಯಲು ಯೋಗೇಶ್ವರ್ ಅವರನ್ನ ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಯೋಜಿಸಿರಬಹುದು ಎನ್ನಾಲಾಗಿದೆ. ಇದನ್ನು ಓದಿ:ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ದ್ವೇಷದ ರಾಜಕಾರಣ ಗೊತ್ತಿಲ್ಲ ಎಂದ ವಸತಿ ಸಚಿವ ವಿ.ಸೋಮಣ್ಣ  . ರಾಮನಗರ ಜಿಲ್ಲೆಯ, ಕನಕಪುರ ತಾಲ್ಲೂಕಿನಲ್ಲಿ ಸಂಯುಕ್ತ ವಸತಿ ಉದ್ಘಾಟನೆಯ ನಂತರ ಮಾತನಾಡಿದ ಅವರು ಕರ್ನಾಟಕ ಗೃಹ ಮಂಡಳಿ ವತಿಯಿಂದ ಹಲವು ಕಡೆ ಬಡಾವಣೆಗಳ ನಿಮಿ೯ಸಿ ಜನರಿಗೆ ಹಂಚಿಕೆ ಮಾಡುತ್ತಿದ್ದು, ರಿಯಲ್ ಎಸ್ಟೇಟ್ ನಂತರ ಅವರಿಗೆ ಗೃಹ ಮಂಡಳಿ ಪೈಪೋಟಿ ನೀಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ದ್ವೇಷದ ರಾಜಕಾರಣ ಗೊತ್ತಿಲ್ಲ. ಕನಕಪುರಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು […]

ಶಾಸಕ ಸಂಗಮೇಶ್ ನಿರಾಣಿ ಮಗಳ ಮದುವೆಯಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗೋವಾದಲ್ಲಿ ಮದುವೆಯ ಹಿಂದಿನ ದಿವಸ ನಡೆದ ಆರಕ್ಷತೆಯಲ್ಲಿ ಕ್ಲಬ್ ಡ್ಯಾನ್ಸರ್ ಜೊತೆ ಸ್ಟೆಪ್ ಹಾಕಿದ್ದಾರೆ. ಸದ್ಯ ಶಾಸಕರು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ.. ಇದನ್ನು ಓದಿ :ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿಯಿಂದ ಶೂಟೌಟ್

ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]

ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಬಳಿಕ 1 ವಾರ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆಮಾತನಾಡಿದ ಅವರು, ಲಾಕ್ ಡೌನ್ ಮುಗಿದ ಬಳಿಕ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ 1 ವಾರ ತರಗತಿಗಳನ್ನು ಆರಂಭಿಸಲಾಗುವುದು. ರಜೆ ಇರುವುದರಿಂದ ವಿದ್ಯಾರ್ಥಿಗಳಿಗೆ ಚೇತನ ತುಂಬಬೇಕು. ಪರೀಕ್ಷೆ ಎದುರಿಸಲು ಉತ್ಸಾಹ ತುಂಬುವ ಕೆಲಸ ಮಾಡಬೇಕು ಹೀಗಾಗಿ 1 ವಾರ ತರಗತಿ […]

ಏ .6 ರಿಂದ 11 ರವರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ. ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,ತೋಟಗಾರಿಕಾ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರೈತರು,ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ವರದಿ: ಪೊಲಿಟಿಕಲ್ […]

Advertisement

Wordpress Social Share Plugin powered by Ultimatelysocial