ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿಂದಲೂ ಒಂದಲ್ಲಾ ಒಂದು ಸವಾಲು ಎದುರಾಗುತ್ತಲೇ ಇದೆ. ಆದರೆ, ಈ ವಯಸ್ಸಲ್ಲೂ ಬಿ ಎಸ್ ಯಡಿಯೂರಪ್ಪ ಎಲ್ಲಾ ಸವಾಲುಗಳನ್ನು ಎದುರಿಸಿ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದು ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ. “ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ. ಆದರೆ, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗ್ಲೇಲ್ಲಾ ಬರೀ ಸವಾಲುಗಳೇ ಎದುರಾಗಿವೆ. ಪ್ರವಾಹದ ಸಂದರ್ಭದಲ್ಲಿ […]

Advertisement

Wordpress Social Share Plugin powered by Ultimatelysocial