ನವದೆಹಲಿ : ತ್ರಿಪುರಾದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಜಯಭೇರಿ ಬಾರಿಸಿದೆ. ಈ ತಿಂಗಳ 5ರಂದು ನಡೆದ ಬಕ್ಸಾನಗರ ಮತ್ತು ಧನ್‌ಪುರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.   ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನ ಎದುರಿಸುವ ಗುರಿ ಹೊಂದಿರುವ ಪ್ರತಿಪಕ್ಷಗಳ […]

Advertisement

Wordpress Social Share Plugin powered by Ultimatelysocial