ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬರೆದಿದ್ದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅಂಗೀಕರಿಸಿದ್ದಾರೆ. ಈ ಕುರಿತು ಸುಬ್ರಮಣಿಯನ್ ಸ್ವಾಮಿ ಅವರಿಗೆ ಪತ್ರ ಬರೆದಿರುವ ಪ್ರಧಾನಿ, ನೀವು ಬರೆದಿರುವ ಪತ್ರ ಜುಲೈ ೧೫ರಂದು ನನ್ನ ಕೈ ಸೇರಿದೆ ಎಂದಿದ್ದಾರೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ ೧೪ರಂದು ಮುಂಬೈನ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. […]

Advertisement

Wordpress Social Share Plugin powered by Ultimatelysocial