ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು.ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ ಅವರ ಹಿಂದೆ ಯಾರ್ ಇದ್ದಾರೆ ಎನ್ನುವ ಬಗ್ಗೆ […]

ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ […]

ದೇಶ ಭಕ್ತರ ಹೆಸರಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ.ದೇಶಭಕ್ತರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದೇವೆ. ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ ಎಂದರು.ಏನೇ ಹೇಳುವುದಿದ್ದರೂ ಶಾಂತವಾಗಿ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]

ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ […]

ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ […]

ವಿಜಯ ದಿವಸ್‌ ಕಾರ್ಯಕ್ರಮದಹಿನ್ನೆಲೆ  ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ  ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]

Advertisement

Wordpress Social Share Plugin powered by Ultimatelysocial