ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ […]

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ. ಎಸ್  ಯಡಿಯೂರಪ್ಪ. ಸವಿತಾ ಸಮಾಜ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು, ಸವಿತಾ ಸಮಾಜಕ್ಕೆ ನಮ್ಮ ಸಕಾ೯ರ ಲಾಕ್ ಡೌನ್ ವೇಳೆ ಒಂದು ಕುಟುಂಬಕ್ಕೆ 5000 ರೂಪಾಯಿ ಕೊಟ್ಟು ಆಸರೆಯಾಗಿದೆ,ಮಹಿಳೆಯರಿಗೆ ಭಾಗ್ಯ ಲಕ್ಷ್ಮೀ  ಬಾಂಡ್ ನೀಡಿದ್ದು  ಮಸ್ಕಿ ಕ್ಷೇತ್ರಕ್ಕೆ ನಮ್ಮ ಅಭ್ಯಥಿ೯  ಪ್ರತಾಪ ಗೌಡ ಅವರಿಗೆ  20 ಸಾವಿರ ಮತಗಳ ಲೀಡ್ ನಿಂದ ಬಂದ್ರೆ ನೀವು […]

ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.

ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್‌ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ  ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ […]

45 ವರ್ಷ ಮೇಲ್ಪಟ್ಟವರಿಗೆ ಕರ್ನಾಟಕದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ, ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಈ ವಿಚಾರ ತಿಳಿಸಿದ್ದಾರೆ, ಹಾಗೂ ಎಲ್ಲಾ  ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪೋಸ್ಟ್ ಮಾಡಿದ್ದಾರೆ.ಇದೇ ಏಪ್ರಿಲ್ 1 ನೇ ತಾರೀಕಿಂದು ಸೌಲಭ್ಯ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ.

ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಸಿಎಂ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ. ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ. ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ […]

ಸಿಪಿ ಯೋಗೀಶ್ವರ್ ರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿಗರಲ್ಲಿ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲ ಬಿಜೆಪಿಗರಲ್ಲೇ ಕೆಲವರು ಯಡಿಯೂರಪ್ಪ ವಿರುದ್ಧ ಸಂಚು ರೂಪಿಸುತ್ತಿರುವ ಸುದ್ದಿಯೂ ಇದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿಗರಿಗೆ ಸೆಡ್ಡು ಹೊಡೆಯಲು ಯೋಗೇಶ್ವರ್ ಅವರನ್ನ ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಯೋಜಿಸಿರಬಹುದು ಎನ್ನಾಲಾಗಿದೆ. ಇದನ್ನು ಓದಿ:ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ದ್ವೇಷದ ರಾಜಕಾರಣ ಗೊತ್ತಿಲ್ಲ ಎಂದ ವಸತಿ ಸಚಿವ ವಿ.ಸೋಮಣ್ಣ  . ರಾಮನಗರ ಜಿಲ್ಲೆಯ, ಕನಕಪುರ ತಾಲ್ಲೂಕಿನಲ್ಲಿ ಸಂಯುಕ್ತ ವಸತಿ ಉದ್ಘಾಟನೆಯ ನಂತರ ಮಾತನಾಡಿದ ಅವರು ಕರ್ನಾಟಕ ಗೃಹ ಮಂಡಳಿ ವತಿಯಿಂದ ಹಲವು ಕಡೆ ಬಡಾವಣೆಗಳ ನಿಮಿ೯ಸಿ ಜನರಿಗೆ ಹಂಚಿಕೆ ಮಾಡುತ್ತಿದ್ದು, ರಿಯಲ್ ಎಸ್ಟೇಟ್ ನಂತರ ಅವರಿಗೆ ಗೃಹ ಮಂಡಳಿ ಪೈಪೋಟಿ ನೀಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ದ್ವೇಷದ ರಾಜಕಾರಣ ಗೊತ್ತಿಲ್ಲ. ಕನಕಪುರಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು […]

ಸಂಪುಟ ವಿಸ್ತರಣೆ ಬೆನ್ನಲೆ ಸಿಎಂ ಬಿಎಸ್ ವೈಗೆ ಶುರುವಾಗಿದೆ ಡಬಲ್ ಟೆನ್ಷನ್ ವಾಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ.ಈ ಕುರಿತು ಕಾಗಿನೆಲೆ ಪೀಠದ ಸ್ವಾಮೀಜಿಗಳು ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ , ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದ್ರು. ಜೊತೆಗೆ ನೇಕಾರರ ಸಮಾಜ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆ ಮನವಿಯನ್ನು ಸಲ್ಲಿಸಿದ್ರು. […]

Advertisement

Wordpress Social Share Plugin powered by Ultimatelysocial