ಸ್ಯಾಂಡಲ್‌ವುಡ್‌ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ರಾಬರ್ಟ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸುತ್ತಿದ್ದು, ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸುತ್ತಿದೆ.ಇದೀಗ ದಾಸನ ಅಭಿಮಾನಿಗಳು ‘ರಾಬರ್ಟ್ʼ ಮಾಸ್ಕ್ ರೆಡಿ ಮಾಡಿದ್ದಾರೆ. ದರ್ಶನ್ ಅವರ ರಾಬರ್ಟ್ ಚಿತ್ರದ ಫೋಟೋ ಈ ಮಾಸ್ಕ್ನಲ್ಲಿರುವುದು ವಿಷೇಶ. ದರ್ಶನ್ ಅಭಿಮಾನಿಗಳು ಈ ಮಾಸ್ಕ್ ಹಾಕಿಕೊಂಡು ಧೂಳೆಬ್ಬಿಸುತ್ತಿದ್ದಾರೆ.

Advertisement

Wordpress Social Share Plugin powered by Ultimatelysocial