ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿ ಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಪಿಸಿ ಜಗದೀಶ್ ನೇತೃತ್ವದ ಸಿಸಿಬಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Advertisement

Wordpress Social Share Plugin powered by Ultimatelysocial