ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ‘ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ‘ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು […]

Advertisement

Wordpress Social Share Plugin powered by Ultimatelysocial