ಬೆಳಗಾವಿ ಚಿಕ್ಕೋಡಿ ಉಪವಿಭಾಧಿಕಾರಿ ಕಛೇರಿಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕಚೇರಿಯ ಇಬ್ಬರು ಸಿಬ್ಬಂದಿಗಳಿಗೆ ಕೋರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿ. ತಹಶೀಲ್ದಾರ್ ಹಾಗೂ ಉಪ ವಿಭಾಗದ ಮಿನಿ ವಿಧಾನಸೌದ್ಕಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಚೇರಿ ಸೀಲ್ ಡೌನ್ ಮಾಡಿ ಒಳಗಡೆ ಪುರಸಭೆ ಸಿಬ್ಬಂದಿಗಳಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ.

Advertisement

Wordpress Social Share Plugin powered by Ultimatelysocial