ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ. ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು […]

Advertisement

Wordpress Social Share Plugin powered by Ultimatelysocial