ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.

ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ […]

ನವದೆಹಲಿ, ಮಾರ್ಚ್ 18: “ಅರೆಬರೆ ಹರಿದ ಜೀನ್ಸ್ ತೊಟ್ಟ ಮಹಿಳೆ ಸಮಾಜಕ್ಕೆ ಯಾವ ಸಂದೇಶ ನೀಡಬಲ್ಲಳು” ಎಂದು ಗುರುವಾರ ಉತ್ತರಾಖಂಡ ನೂತನ ಸಿಎಂ ತೀರಥ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ವಿರೋಧದ ಅಲೆಯೇ ಸೃಷ್ಟಿಯಾಗಿದೆ. ರಿಪ್ಡ್ ಜೀನ್ಸ್ ತೊಡುವ ಮಹಿಳೆಯರ ಕುರಿತು ಸಿಎಂ ಈ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವಿಟ್ಟರ್‌ನಲ್ಲಿ ರಿಪ್ಡ್ ಜೀನ್ಸ್ ಟ್ರೆಂಡ್ ಶುರುವಾಗಿದೆ. ನಟಿಯರೊಳಗೊಂಡಂತೆ ಹಲವು ಮಹಿಳೆಯರು ತಾವು […]

ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.

ಸಂಪುಟ ವಿಸ್ತರಣೆ ಬೆನ್ನಲೆ ಸಿಎಂ ಬಿಎಸ್ ವೈಗೆ ಶುರುವಾಗಿದೆ ಡಬಲ್ ಟೆನ್ಷನ್ ವಾಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ.ಈ ಕುರಿತು ಕಾಗಿನೆಲೆ ಪೀಠದ ಸ್ವಾಮೀಜಿಗಳು ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ , ಕುರುಬ ಸಮುದಾಯವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದ್ರು. ಜೊತೆಗೆ ನೇಕಾರರ ಸಮಾಜ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆ ಮನವಿಯನ್ನು ಸಲ್ಲಿಸಿದ್ರು. […]

ಕೊರೊನಾ ಸೋಂಕಿನ ಪರಿಸ್ಥಿತಿ ಕುರಿತಾಗಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ಸಭೆ ನಡೆಸಲಿದ್ದಾರೆ .ಎರಡು ಹಂತಗಳಲ್ಲಿ ಸಿಎಂಗಳ ಸಭೆ ನಡೆಯಲಿದೆ ಮೊದಲ ಹಂತದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಯಲಿದೆ .ಬಳಿಕ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳ ಮತ್ತು ಕೇಂದ್ರಡಳಿತ ಪ್ರದೇಶದ ಪ್ರತಿನಿಧಿಗಳ ಜೊತೆ ಮೋದಿ ಮತ್ತೋಂದು ಸಭೆ ನಡೆಸುಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಓದಿ:ಮೈಸೂರು […]

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ  –  ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ನಿಂದ ಮನವಿ  ಪಟಾಕಿ ನಿಷೇಧ ಕೋರಿರುವ ಮೇಲ್ಮನವಿಯ ತ್ವರಿತ ವಿಚಾರಣೆಗೆ ಒತ್ತು ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಕರ್ನಾಟಕವೂ ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್‌ […]

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ‘ಸಿ’ ವರ್ಗದ ಗಣಿಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಹಿನ್ನಲೆಯಲ್ಲಿ ಈ ಮೊದಲೆ ಗಣಿಗಾರಿಕೆ ಮಾಡಿರುವ ಸುಮಾರು ೮೦ಕೋಟಿ ಟನ್ ಅದಿರು ಮಾರಾಟವಾಗದೆ ಉಳಿದುಕೊಂಡಿದ್ದು,, ಇದನ್ನು ಮಾರಾಟ ಮಾಡಲು ಇರುವ ತಾಂತ್ರಿಕ ತೊಂದರೆಗಳನಿವಾರಣೆಗೆ ಮಹಾಲೋಕಪಾಲರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿರುವುದನ್ನ […]

Advertisement

Wordpress Social Share Plugin powered by Ultimatelysocial