ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ  ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರು ಘೋಷಣೆ ಮಾಡಿದ್ದಾರೆ. ನಾಳೆ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಇದನ್ನೂ ಓದಿ:    ಗ್ರಾಮ ಪಂಚಾಯಿತಿ ಚುನಾವಣೆ ಮಾಹಿತಿ -ಗ್ರಾ. ಪಂ.ಚುನಾವಣೆ ಗ್ರಾಮದ ಹಬ್ಬ ಎಂದ ಜನರು

Advertisement

Wordpress Social Share Plugin powered by Ultimatelysocial