ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸ್ಥಳೀಯ ಕೋರ್ಟ್‌ ಆದೇಶಿಸಿದೆ. ಇಲ್ಲಿನ ಪೊಲೀಸ್‌ ಮಾರ್ಗದಲ್ಲಿರುವ ಅಪರಾಧ ವಿಭಾಗದಲ್ಲಿ ಶನಿವಾರ ಹಾಜರಾದ ಅವರನ್ನುಎಸ್‌ಐಟಿ ಅಧಿಕಾರಿಗಳು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ನಂತರ, ತಡರಾತ್ರಿ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್‌ ಗೂ ಹಾಜರುಪಡಿಸುವುದಕ್ಕೂ ಮೊದಲು ವೈದ್ಯರ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

ಬಸವಕಲ್ಯಾಣ ತಾಲೂಕಿನ ಉಪಚುನಾವಣೆಯ ಕಾವು ದಿನೆ ದಿನೆ ರಂಗೇರುತ್ತಿದ್ದು ಅಭ್ಯರ್ಥಿಗಳ ಪರ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹುಲಸೂರು ನಗರದಲ್ಲಿ  ‌ಆಯೋಜಿಸಿದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿ ಸರ್ಕಾರ ಸುಳ್ಳು ,ಭ್ರಷ್ಟ ಸರ್ಕಾರವಾಗಿದೆ.  ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರಣು ಸಲ್ಗಾರ್ ಐಪಿಎಲ್ ಬೆಟ್ಟಿಂಗ್ ನಡೆಸುವ ಮನುಷ್ಯ, ಅಂತಹ ಮನುಷ್ಯನಿಗೆ ಗೆಲ್ಲಿಸಿದರೆ. ಬಸವಕಲ್ಯಾಣ ಸಂಪೂರ್ಣವಾಗಿ ಮಾರಿ ಬಿಡುತ್ತಾನೆ ಎಂದು ನೇರವಾಗಿ ಈಶ್ವರ್ ಖಂಡ್ರೆ […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ರಾಜ್ಯದ ಮೂರು ಉಪಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್​ ಇದೀಗ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಬಸವಕಲ್ಯಾಣ, ಮಸ್ಕಿ, ತುರವಿಹಾಳ್​ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಹೆಸರನ್ನು ಅಂತಿಮ ಗೊಳಿಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆಯನ್ನು ಮಾತ್ರ ಪ್ರಕಟಗೊಳಿಸಿಲ್ಲ. ಬಸವಕಲ್ಯಾಣದಿಂದ ಮಾಜಿ ಶಾಸಕ ನಾರಾಯಣ ರಾವ್​ ಹೆಂಡತಿ ಮಲ್ಲಮ್ಮ, ಸಿಂದಗಿ ಕ್ಷೇತ್ರದಿಂದ ಇತ್ತೀಚೆಗಷ್ಟೇ ಜೆಡಿಎಸ್​ ತೊರೆದು ಪಕ್ಷ ಸೇರ್ಪಡನೆಗೊಂಡ  ಅಶೋಕ್​ ಮನಗೂಳಿ, ಮಸ್ಕಿಯಿಂದ ಬಸವನಗೌಡ ತುರವಿಹಾಳ್ ಅವರಿಗೆ ಟಿಕಟ್​ ಘೋಷಣೆ […]

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆಯನ್ನು ಕೂಡಲೇ  ಇಳಿಸಬೇಕೆಂದು  ಬ್ಲಾಕ್ ಕಾಂಗ್ರೆಸ್ ಪಕ್ಷದ   ವತಿಯಿಂದ  ಇಳಕಲ್ ನಗರದಲ್ಲಿ ಪ್ರತಿಭಟನೆಯನ್ನು  ಮಾಡಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹುನಗುಂದ  ವಿಧಾನಸಭಾ ಮತಕ್ಷೇತ್ರ ಹಾಗೂ ಎಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಬಗ್ಗೆ ಮಾತನಾಡಿದರು. ` ಇದನ್ನೂ […]

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಗೆ ಸಭೆ ನಡೆಸಲಾಯಿತ್ತು… ಶಾಸಕ ರಾಜ ಶೇಖರ ಪಾಟೀಲ್ ಮಾತನಾಡಿ ಮುಂಬರೂವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧರಾಗಬೇಕು. ಅಭ್ಯರ್ಥಿಗಳನ್ನು ಗೆಲ್ಲಿಸಲು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ತಿಳಿಸಿದರು… ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ… ಹಾಗಿಗಿ ಒಬ್ಬರ ಮನವೊಲಿಸಿ ಮತ್ತೊಬ್ಬರಿಗೆ ಚುನಾವಣೆಗೆ ನಿಲ್ಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಇದನ್ನು ಓದಿ:ಚಿತ್ರದುರ್ಗದಲ್ಲಿ […]

ನಾವು ಪಕ್ಷದ ಕೆಲಸ ಮಾಡಬೇಕು.ನಮ್ದು ಪಾರ್ಟಿ ಇದೆ, ನಮ್ದು ಸಿದ್ದಾಂತ ಇದೆ. ಚುನಾವಣೆ ಮೇಲೆ, ಪ್ರಜಾಪ್ರಭುತ್ವದ ಮೇಲೆ, ನಂಬಿಕೆ ಇಟ್ಕೊಂಡಿದ್ದೀವಿ ಎಂದು ಕಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ ನಾವು ಗ್ರಾಮ ಪಂಚಾಯಿತಿ ಏಲೆಕ್ಷನ್ ನಡೆಸಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದೇವು. ಈಗ ಕೋರ್ಟ್ ಗೌರವಯುತ ವಾಗಿ ಏಲೆಕ್ಷನ್ ನಡೆಸಲು ಆದೇಶ ಹೊರಡಿಸಿದೆ ಎಂದ್ರು. ಹಾಗೂ ಇದೇ ತಿಂಗಳ 6ನೇ ತಾರೀಖಿನಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ […]

Advertisement

Wordpress Social Share Plugin powered by Ultimatelysocial