ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವುದರ ಮೂಲಕ ಈ ಖುಷಿಯನ್ನ ಪ್ರೇಮ್‌ ಹಂಚಿಕೊಂಡಿದ್ದಾರೆ.ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಶೇರ್ ಮಾಡಿದ ಪ್ರೇಮ್‌, ” ನನ್ನ ತಾಯಿಗೆ 66 ವರ್ಷ, ಅವರಿಗೂ ಬಿಪಿ, ಶುಗರ್ ಇದೆ. ಆದರೂ ಧೈರ್ಯವಾಗಿ ಕೊರೊನಾ ಎದುರಿಸಿ ,ನನ್ನ ತಾಯಿ ಮೊದಲಿಗಿಂತಲೂ ಹೆಚ್ಚು ಆರೋಗ್ಯವಂತರಾಗಿ ಮತ್ತೆ ಮನೆಗೆ ಮರಳಿದ್ದಾರೆ. ಇದಕ್ಕೆ ಕಾರಣರಾದ […]

Advertisement

Wordpress Social Share Plugin powered by Ultimatelysocial