ಕೊರೊನಾದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ಕೊಡುವ ಮೂಲಕ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದೆ. ಎಸ್ ಬಿಐ ತನ್ನ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಅಲ್ಪಾವಧಿಯ ಎಂಸಿಎಲ್ಆರ್ ದರವನ್ನು ಶೇ. 0.05 ರಿಂದ 0.10 ಕ್ಕೆ ಇಳಿಸುವ ಮೂಲಕ ಇದೀಗ ಎಸ್ ಬಿಐ ದರ 6.65 ಕ್ಕೆ ಇಳಿಕೆಯಾಗಿದೆ. ಇನ್ನೆರಡು ದಿನಗಳಲ್ಲಿ […]

Advertisement

Wordpress Social Share Plugin powered by Ultimatelysocial