ನಾಳೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಹಿನ್ನಲೆ. ಕೋಲಾರದ ಹಳೇ ಬಸ್ ನಿಲ್ದಾಣದ ಹೂವಿನ ಮಾರುಕಟ್ಟೆಯಲ್ಲಿ ಬೆಳ್ಳಿಗ್ಗೆಯಿಂದಲೇ ವ್ಯಾಪಾರ ವಹಿವಾಟು ಜೋರಾಗಿದ್ದು. ಇಷ್ಟು ದಿನ ಕೋವಿಡ್-೧೯ ನಿಂದ ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಮಾರುಕಟ್ಟೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗ್ರಾಹಕರಿಂದ ಗಿಜುಗುಡುತ್ತಿತ್ತು. ಸಾಮಾಜಿಕ ಅಂತರ ಮರೆತು ಜನರು ವ್ಯಾಪಾರ ನಡೆಸುತ್ತಿದ್ದರು.

Advertisement

Wordpress Social Share Plugin powered by Ultimatelysocial