ಜುಲೈ ತಿಂಗಳಿನಲ್ಲಿ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪರಿಣತರು ಕೊರೊನಾ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಅಂತ ತಿಳಿಸಿದ್ದಾರೆ . ಮೇ ತಿಂಗಳಿನಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾದವು. ಜೂನ್‌ನಲ್ಲಿ ಆ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ ಬಂತು. ಸದ್ಯ, ದಿನಕ್ಕೆ 200 ರಿಂದ 300 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗುತ್ತಿವೆ. ಆದರೆ, […]

ದೇಶದಲ್ಲಿ ಅತಿ ಹೆಚ್ಚು ಸಾಲ ನೀಡಿರುವ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಲಾಕ್ ಡೌನ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವಾಗಲು ಎಸಬಿಐ ಬ್ಯಾಂಕ್ ಮುಂದಾಗಿದೆ. ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ‘SBI ತುರ್ತು ಸಾಲ ಯೋಜನೆ’ಯಡಿ ಅತಿ ಶೀಘ್ರ ಸಮಯದಲ್ಲಿ ಸುಮಾರು 5 ಲಕ್ಷದವೆರೆಗೆ ಸಾಲ ನೀಡಲು ಮುಂದಾಗಿದೆ. ಸದ್ಯ ಲಾಕ್ […]

ರಾಜ್ಯದಲ್ಲಿ  ಇಂದು ಹೊಸದಾಗಿ 36 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಈ ಕುರಿತು  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ  ತಿಳಿದು ಬಂದಿದೆ. ಹೊಸದಾಗಿ ಸೋಂಕಿತರ ಪೈಕಿ ದಾವಣಗೆರೆ 06, ಬೆಂಗಳೂರು 12, ತುಮಕೂರು 01, ವಿಜಯಪುರ 01, ಬೀದರ್ 02, ದಕ್ಷಿಣ ಕನ್ನಡ 03, ಉತ್ತರ ಕನ್ನಡ 07, ಚಿತ್ರದುರ್ಗ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇನ್ನೂ […]

ರಾಜ್ಯದಲ್ಲಿ 48 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಈ ಕುರಿತು ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಹಿಂದಿನ ಎಲ್ಲಾ ದಾಖಲೆಯನ್ನು ಮುರಿಯುವಂತೆ 48 ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ದಾವಣೆಗೆರೆ 14, ಬೆಳಗಾವಿ 11, ಉತ್ತರಕನ್ನಡ 12, ಬೆಂಗಳೂರು […]

Advertisement

Wordpress Social Share Plugin powered by Ultimatelysocial