ರಾಜ್ಯದಲ್ಲಿ ಕೊರೊನಾ ಸಾಂಕ್ರಮಿಕ ರೋಗದ  ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ  ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ.ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹೊಸ ಆದೇಶವನ್ನು ಹೊರಡಿಸಿದ್ದು ಕೊರೊನಾ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಕೋರೊನಾ ಪರೀಕ್ಷೆಗೆ ಒಳಪಡಬೇಕು […]

Advertisement

Wordpress Social Share Plugin powered by Ultimatelysocial