ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್  ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು  ತಿಳಿಸಿದರು ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ […]

ಅಕ್ಷರಶಃ ಕೊರೊನಾ ನಮ್ಮ ದೇಶದಲ್ಲಿ ಸ್ಪೋಟವಾಗ್ತಿದ್ದು,  ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ,  ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್‌ ಆಗಿದ್ದಾರೆ. ಈ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ಪ್ರಕಟಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪುಗೂಡಿದ ಜನರನ್ನು ಪೊಲೀಸರು ಅಲ್ಲಿಂದ ಕಳುಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು. ಕೊಲೆ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:ಪೊಲೀಸ್‌ […]

Advertisement

Wordpress Social Share Plugin powered by Ultimatelysocial