ನೌಕಾನೆಲೆಯಲ್ಲಿ  10 ಕೆಲಸಗಾರರ ಕ್ಯಾಂಪ್ ನಲ್ಲಿ ಅನೇಕ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. 60ಕ್ಕೂ ಹೆಚ್ಚು ಪ್ರಕರಣಗಳಿವೆ. ಅನೇಕ ನೌಕ ಸಿಬ್ಬಂದಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದಿರುವ ಕಾರ್ಮಿಕರನ್ನು ಐಸೋಲೇಷನ್ ಮಾಡಲಾಗಿದೆ. ಆದರೆ, ಅದನ್ನು ಅತ್ಯುತ್ತಮ ರೀತಿಯಲ್ಲಿ ಮಾಡಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ್ ತಿಳಿಸಿದರು.  ಪಾಲಿಟಿವ್ ಬಂದಿರುವ  ನೌಕಾ ಮತ್ತು ನಿರ್ಮಾಣ ಸಿಬ್ಬಂದಿಯ ನಿಖರ ಸಂಖ್ಯೆಯನ್ನು ಇಲಾಖೆ ನೀಡಲು ಸಾಧ್ಯವಾಗಲಿಲ್ಲ.ಸೀಬರ್ಡ್ ಯೋಜನೆಯ 2 ನೇ […]

 ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಮಾತು ಪುನಃ ಬಂದಿದೆ . ಹೌದು ಇಡೀ ಪ್ರಪಂಚದ ಜನರ ನೆಮ್ಮದಿ ಹಾಳು ಮಾಡಿದ ಕೊರೊನಾಗೆ ದೇಶದಲ್ಲಿ ಕೋವಿಶೀಲ್ಡ್​ ಮತ್ತು ಕೋವ್ಯಾಕ್ಸಿನ್​ ಲಸಿಕೆ ನೀಡಲಾಗ್ತಿದೆ. ಈಗಾಗಲೇ ಕೋಟ್ಯಂತರ ಜನರು ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಜಾರ್ಖಂಡ್​ನ  ಬೊಕಾರೊದಲ್ಲಿ  ಕೋವಿಶೀಲ್ಡ್​ ಲಸಿಕೆ ಪಡೆದ ವಾರದ ನಂತರ ವ್ಯಕ್ತಿಒಬ್ಬನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದೆ.  ಐದು ವರ್ಷಗಳ […]

ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ  ಸಚಿವ ಬಿ.ಸಿ.ನಾಗೇಶ್ ಅವರು  ಬೆಳಗ್ಗೆ 11 ಗಂಟೆಗೆ  ಒಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆಯ ಎಲ್ಲಾ   ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.  ರಾಜ್ಯದ ಶಾಲೆಗಳಲ್ಲಿ […]

ಅಕ್ಷರಶಃ ಕೊರೊನಾ ನಮ್ಮ ದೇಶದಲ್ಲಿ ಸ್ಪೋಟವಾಗ್ತಿದ್ದು,  ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ,  ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್‌ ಆಗಿದ್ದಾರೆ. ಈ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ಪ್ರಕಟಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

Advertisement

Wordpress Social Share Plugin powered by Ultimatelysocial