ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಬಗಳಿಗೆ ಕೊವಿಡ್ ಸೇನಾನಿಗಳನ್ನು ಮತ್ತು ಸೋಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ. ಅಧಿಕೃತ ಸಮಾರಂಭಹಳಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದೂ ಸಹ ಪತ್ರದಲ್ಲಿ ಸೂಚಿಸಲಾಗಿದೆ. ‘ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಆದರೂ, ಕೊವಿಡ್‌ ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಯಲು ವಿವಿಧ ಕಾರ್ಯಕ್ರಮಗಳು ಅಥವಾ […]

Advertisement

Wordpress Social Share Plugin powered by Ultimatelysocial