ಚಿತ್ರದುರ್ಗ, ಸೆಪ್ಟೆಂಬರ್‌, 15: ಭೂ ಕಬಳಿಕೆ ಹಾಗೂ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಯಾವ ನೋಟಿಸ್ ಕೊಟ್ಟಿಲ್ಲ, ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೆ ನಾನು ತೆಗೆದುಕೊಂಡು, ನ್ಯಾಯಕ್ಕೆ ತಲೆ ಬಾಗುವೆ ಎಂದರು. ರಾಜ್ಯದಲ್ಲಿ ವಿರೋಧ ಪಕ್ಷಗಳು ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ ಮಾಡಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, […]

ಚಿತ್ರದುರ್ಗ, ಸೆಪ್ಟೆಂಬರ್‌ 14: ಭೂ ಕಬಳಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಜೆಡಿಎಸ್ ಜಿಲ್ಲೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದೆ. ಜಿಲ್ಲಾಧ್ಯಕ್ಷ ಎಂ.ಜಯಣ್ಣ ನೇತೃತ್ವದಲ್ಲಿ ಸಚಿವ ಡಿ. ಸುಧಾಕರ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ದಲಿತರ ವಿರೋಧಿ ಸಚಿವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಎಂ.ಜಯಣ್ಣ, ರಾಜ್ಯದಲ್ಲಿ ಪುಂಖಾನುಪುಂಖವಾಗಿ ದಲಿತರ, ಮಹಿಳೆಯರ ಪರ […]

Advertisement

Wordpress Social Share Plugin powered by Ultimatelysocial