ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

 ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್​​ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್  ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು […]

ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್​ ರಾಜ್​ಕುಮಾರ್​ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]

ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ನಾಲ್ವರು ಕಾಲೇಜು ಸ್ನೇಹಿತರು ಸೇರಿ ಬೆಂಗಳೂರಿನಲ್ಲಿಬಟ್ಟೆ ಮಳಿಗೆಯೊಂದನ್ನು ಸ್ಥಾಪಿಸಿದ್ದು ಬಡವರು ಹಾಗೂ ನಿರ್ಗತಿಕರು ಈ ಬಟ್ಟೆ ಮಳಿಗೆಯಲ್ಲಿ 1 ರೂ.ಗೆ ಬಟ್ಟೆಗಳನ್ನು ಖರೀದಿಸಬಹುದಾಗಿದೆ. ಈ ಮಳಿಗೆಯ ಹೆಸರು ಇಮ್ಯಾಜಿನ್ ಕ್ಲಾತ್ಸ್‌ ಬ್ಯಾಂಕ್  ಎಂದಾಗಿದ್ದು ಹಸಿದವರಿಗೆ ಆಹಾರವನ್ನೊದಗಿಸುವ ಸಮುದಾಯ ರೆಫ್ರಿಜರೇಟರ್‌ಗಳ ಕಲ್ಪನೆಯ ಹಾದಿಯಲ್ಲಿಯೇ ಈ ಸೌಹಾರ್ದ ಉಪಕ್ರಮವನ್ನು ಸ್ನೇಹಿತರು, ಈ ವರ್ಷದ ಸೆಪ್ಟೆಂಬರ್ 12ರಂದು ಅನಾವರಣಗೊಳಿಸಿದ್ದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಬೆರಾಟೆನಾ ಅಗ್ರಹಾರದ ಲವ ಕುಶ ಲೇಔಟ್‌ನಲ್ಲಿನ ಎರಡು ಬೆಡ್‌ರೂಮ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆಸುತ್ತಿದ್ದಾರೆ. […]

ವಿಶ್ವಕಪ್​ನಿಂದ ಹೊರಬೀಳುತ್ತಾ ಭಾರತ? ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನುಭವಿಸಿದ್ದ ಭಾರತ ತನ್ನ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರೂ ಮಂಡಿಯೂರಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಿ ಅಲ್ಪ ಮೊತ್ತ ಗಳಿಸಿದಾಗಲೇ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ   ಅವರು ಭವಿಷ್ಯದ ನುಡಿಗಳನ್ನ ಹೇಳಿದ್ದಾರೆ. ಭಾರತ ತಂಡದ ಧೋರಣೆ ಹೀಗೇ ಮುಂದುವರಿದರೆ ಟಿ20 ವಿಶ್ವಕಪ್​ನಿಂದ ಹೊರಬೀಳಬಹುದು ಎಂದು ಎಚ್ಚರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ […]

ಪವರ್​ ಸ್ಟಾರ್​ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ  ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್​ವುಡ್​​ನ […]

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ […]

ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

Advertisement

Wordpress Social Share Plugin powered by Ultimatelysocial