ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು ಹರಿಸಿದ. ಇದರಿಂದ ಹುರುಳಿ ಬಿತ್ತುವ ಹೊಲದಲ್ಲೆಲ್ಲ ಸಿಹಿ ಕಬ್ಬು, ಬಂಗಾರ ಬಣ್ಣದ ಭತ್ತದ ಬೆಳೆ ಬೆಳೆದವು…’ ಇದು ರಾಜನೊಬ್ಬನ ಜನಪರ ಕಾಳಜಿಯ ಕುರಿತಾಗಿ ತಲೆಮಾರುಗಳಿಂದ ಜನರ ಬಾಯಲ್ಲಿ ಹಚ್ಚಹಸಿರಾಗಿರುವ ನೈಜ ಕಥೆ. […]

Advertisement

Wordpress Social Share Plugin powered by Ultimatelysocial