ಶಿಡ್ಲಘಟ್ಟ ತಾಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವದ ನೂತನವಾಗಿ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿಕ್ಕದಾಸರಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Advertisement

Wordpress Social Share Plugin powered by Ultimatelysocial