ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು  ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು  ಟ್ವಿಟ್ ಮಾಡಿರುವಂತ ಅವರು, ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು ಎಂದಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ […]

  ರಾಜ್ಯದೆಲ್ಲೆಡೆ ಕೊರೊನಾ ರೂಪಾಂತರಿ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಇದರ ನಡುವೆಯೇ ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳಿಂದ ಓಂ ಶಕ್ತಿ ದೇವಸ್ಥಾನಕ್ಕೆ ಹೊರಟಿರುವ ಜನರ ಸಂಖ್ಯೇ ದಿನೆ ದಿನೆ  ಹೆಚ್ಚಾಗುತ್ತಿದ್ದು ಕೊರೊನಾ ಮತ್ತಷ್ಟು ಹರಡುವ ಆತಂಕ ಹೆಚ್ಚಾಗಿದೆ..   ಹೀಗಾಗಲೇ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿ ಬಂದ 30 ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್… ಬಂದಿದ್ದು ಹಾಗೆಯೇ ನಿನ್ನೆಯಷ್ಟೇ ಓಂ ಶಕ್ತಿ ದೇವಸ್ಥಾನದಿಂದ            ಮಳವಳ್ಳಿಗೆ 200 ಜನರು… […]

ಕಳೆದ ಸೆಪ್ಟೆಂಬರ್‌ನಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದ ಕೋವಿಡ್ ಪ್ರಕರಣಗಳು 1,000 ದಾಟಿದೆ ಜನವರಿ 2ರಂದು  ರಾಜ್ಯ ಆರೋಗ್ಯ ಇಲಾಖೆ ದಾಖಲಿಸಿರುವ ಐದು ಸಾವುಗಳಲ್ಲಿ ಇಬ್ಬರು ಬೆಂಗಳೂರಿನವರು ಮತ್ತು ತುಮಕೂರು  ಮಂಡ್ಯ ಮತ್ತು ಉತ್ತರ ಕನ್ನಡದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಹಾಗೂ  ಕರ್ನಾಟಕ ಒಂದೇ ದಿನದ ಸ್ಪೈಕ್‌ನಲ್ಲಿ ಸಾವಿರದ ಗಡಿಯನ್ನು ಮೀರಿದೆ ರಾಜ್ಯದಲ್ಲಿ ಶನಿವಾರ 1,033 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಬೆಂಗಳೂರು ನಗರದಲ್ಲಿ 810 ಪ್ರಕರಣಗಳು ವರದಿಯಾಗಿವೆ […]

  ಒಡಿಶಾದಲ್ಲಿ 23 ಹೊಸ ಒಮಿಕ್ರಾನ್ ಪ್ರಕರಣಗಳು ಪಶ್ಚಿಮ ಬಂಗಾಳ ಸರ್ಕಾರ ಹೊಸ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ  Covid-19 Omicron  ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿಯ ಪ್ರಕಾರ ಭಾನುವಾರ ಬೆಳಿಗ್ಗೆಯ ಹೊತ್ತಿಗೆ ಭಾರತದಲ್ಲಿ ಓಮಿಕ್ರಾನ್ ಸಂಖ್ಯೆ 1,525 ಕ್ಕೆ ತಲುಪಿದೆ ಎಂದು ಹೇಳಿದ್ದಾರೆಈ ಮೂಲಕ   ಕೋವಿಡ್-19  ಒಡಿಶಾದಲ್ಲಿ ಭಾನುವಾರ 23 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು ಎಂದು ತಿಳಿದುಬಂದಿದ್ದೆ  ಕೋವಿಡ್ -19 ನ ಹೊಸ ರೂಪಾಂತರದ ರಾಜ್ಯದ ಸಂಖ್ಯೆಯನ್ನು 37 […]

ಸಿದ್ಧ ಬಂಗಾಳಿ ಕವಿ ಮತ್ತು ಲೇಖಕ ಶರತ್‍ಕುಮಾರ್ ಮುಖರ್ಜಿ ಅವರು ಇಂದು ಮುಂಜಾನೆ ಹೃದಯ ಸ್ತಂಭನದಿಂದ ನಿಧನರಾದರು. ಇವರು ಸುನೀಲ್‍ಗಂಗೂಲಿ ಮತ್ತು ಶಕ್ತಿ ಚಟ್ಟೋಪಾಧ್ಯಾಯ ಅವರೊಂದಿಗೆ ಪ್ರಮುಖ ಸವ್ಯೋತ್ತರ ಕವಿಗಳ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.ಶರತ್ ಮುಖೋಪಾಧ್ಯಾಯ ಎಂದೂ ಹೆಸರಾಗಿದ್ದ ಮುಖರ್ಜಿ ತ್ರಿಶಂಕು ಕಾವ್ಯನಾಮದಲ್ಲಿ ಸಾಹಿತ್ಯ ರಚನೆ ಮಾಡುತ್ತಿದ್ದರು. ಟು ಗಾಡ್ ಮತ್ತು ಬಿರಜಾಮೋಹನ್ ನಂತಹ ಕವಿತೆಗಳಿಂದ ಖ್ಯಾತರಾಗಿದ್ದರು. ಆಗಸ್ಟ್ 15ರಂದು ಅವರು 90ನೇ ವರ್ಷಕ್ಕೆ ಕಾಲಿರಿಸಿದ್ದರು.ಮುಖರ್ಜಿ ಅವರು ಪುತ್ರ ಸಯಾನ್ ಮುಖರ್ಜಿ […]

ಮಾಗಡಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಅನುಮಾನಾಸ್ಪ ಸಾವು ಭಕ್ತರಲ್ಲಿ ಆತಂಕ ಮೂಡಿಸಿದೆ.ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಬಳಿಯಿರುವ ಚಿಲುಮೆ ಮಠದ ಆವರಣದಲ್ಲಿ ನೇಣು ಬಿಗಿದ ರೀತಿಯಲ್ಲಿ ಸ್ವಾಮೀಜಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ.ರಾಮನಗರ ಜಿಲ್ಲೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಶಾಸಕ ರಾಮಣ್ಣ ಲಮಾಣಿ ಕೊರೋನದಿಂದ ಪಟ್ಟ ಮೃತಪಟ್ಟ ಕುಟುಂಬಗಳಿಗೆ ಸರಕಾರದಿಂದ ಬಂದ ಪರಿಹಾರ ಧನ 1 ಲಕ್ಷ ರೂಪಾಯಿಯ ಚೆಕ್ಕನ್ನು ಕೊರೊನದಿಂದ ಮೃತಪಟ್ಟ ಕುಟುಂಬಕ್ಕೆ ವಿತರಿಸಿದರು. ತಾಲೂಕಿನಲ್ಲಿ ಕೊರೋನ ಸೊಂಕಿನಿಂದ 69 ಕುಟುಂಬಗಳ ಪೈಕಿ ಅದರಲ್ಲಿ ಸದ್ಯಕ್ಕೆ 29 ಜನರು ಮೃತಪಟ್ಟವರಿಗೆ ಪರಿಹಾರ ಬಂದಿದೆ. ಗದಗ ಜೀಮ್ಸ್ ನಲ್ಲಿ ಅಧಿಕೃತವಾಗಿ ಬಂದ ಮಾಹಿತಿ ಪ್ರಕಾರ 29 ಕುಟುಂಬಗಳಿಗೆ ಪರಿಹಾರ ಚೆಕ್ ಬಂದಿದೆ ಅದರಲ್ಲಿ 17 […]

ಕೈಸಾಲಕ್ಕೆ ಹೆದರಿ ಕಾಂಡಿಮೆಂಟ್ಸ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಳಾಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯ ಎಸ್ ವಿಎಸ್ ಕಾಂಡಿಮೆಂಟ್ಸ್ ಮಾಲೀಕ ಶಿವಕುಮಾರ್ 55 ವರ್ಷದ ವ್ಯಕ್ತಿಯೇ ಮೃತಪಟ್ಟ ದುರ್ದೈವಿ.ಇರಕಸಂದ್ರ ಕಾಲೋನಿಯ ಬಸ್ ನಿಲ್ದಾಣದಲ್ಲಿ ಕಾಂಡಿಮೆಂಟ್ಸ್ ಅಂಗಡಿಯ ವ್ಯಾಪಾರದಲ್ಲಿ ಕುಂಠಿತಗೊಂಡ ಹಿನ್ನೆಲೆಯಲ್ಲಿ ಕೈಸಾಲ ಮಾಡಿಕೊಂಡು ಕಳೆದ ಒಂದು ತಿಂಗಳಿಂದ ಅಂಗಡಿಯನ್ನ ಬಾಗಿಲು ಹಾಕಿದ್ದಾನೆ ಎಂದು ತಿಳಿದು ಬಂದಿದೆ.ಸಾಲ ತಿರಿಸಲು ಸಾಧ್ಯವಾಗದೇ […]

ಅಪಾರ್ಟ್ಮೆಂಟ್ ಒಂದರ ಐದನೆ ಮಹಡಿಯಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್‍ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್‍ನಲ್ಲಿ  ನಡೆದಿದೆ…ಇಲ್ಲಿನ ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ,ದಿವ್ಯಾಂಶ್ ರೆಡ್ಡಿ (2) ಬಾಲಕ ಮೃತಪಟ್ಟಿದ್ದಾನೆ.ಬಾಡಿಗೆ ಮನೆ ವಿಚಾರಿಸಲು ಅಜ್ಜಿಯೊಂದಿಗೆ ತೆರೆಳಿದ್ದ ಮಗು ಅಪಾರ್ಟ್‍ಮೆಂಟ್‍ನ 5ನೇ ಮಹಡಿಯಲ್ಲಿ ಅಜ್ಜಿ ಮನೆ ನೋಡುತ್ತಿದ್ದರೆ, ದಿವ್ಯಾಂಶ್ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಆ ವೇಳೆ ಬಾಲ್ಕನಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ದಿವ್ಯಾಂಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅಪಾರ್ಟ್ ಮೆಂಟ್‌  […]

40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]

Advertisement

Wordpress Social Share Plugin powered by Ultimatelysocial