ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ರಾಜಧಾನಿ ದೆಹಲಿ ಜ್ವರದಿಂದ ತತ್ತರಿಸಿದೆ. ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ವೈರಲ್ ಜ್ವರ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವೈದ್ಯರು ಆತಂಕ ಹೊರಹಾಕಿದ್ದಾರೆ. ದೆಹಲಿಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಕಳೆದ ಮೂರು ವಾರಗಳಲ್ಲಿ ಡೆಂಗ್ಯೂ ಪ್ರಕರಣಗಳು ದ್ವಿಗುಣಗೊಂಡಿವೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಬಿಡುಗಡೆ ಮಾಡಿದ ಇತ್ತೀಚಿನ ಹೇಳಿಕೆಯಲ್ಲಿ, ಕಳೆದ ಆರು ವರ್ಷಗಳಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇನ್ನೂ ಹಂದಿ ಜ್ವರ, […]

Advertisement

Wordpress Social Share Plugin powered by Ultimatelysocial