ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಪ್ರದೇಶದಲ್ಲಿ 56 ವರ್ಷದ ದೆಹಲಿಯ ಆರ್ ಕೆ ಪುರಂ ನ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಐಆರ್‌ಎಸ್ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ತಮ್ಮ ಕಾರಿನಲ್ಲಿ ಕುಳಿತು ಆಸಿಡ್ ಮಾದರಿ ದ್ರಾವಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ನನಗೆ ಇಷ್ಟವಿಲ್ಲ ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ. […]

Advertisement

Wordpress Social Share Plugin powered by Ultimatelysocial