ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ. ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. 16ರಂದು 38 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 17ರಂದು […]

ದೇಶದಲ್ಲಿ ದಿನ ಕಳೆದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದೆ. ಇಂದು ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರೀ ಏರಿಕೆ ಮಾಡಿವೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ.88.59ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.47ಕ್ಕೆ ತಲುಪಿದೆ ಇದನ್ನೂ ಓದಿ :ಅಮೆರಿಕದ ಖ್ಯಾತ ನಿರೂಪಕ ಲ್ಯಾರಿ ನಿಧನ

Advertisement

Wordpress Social Share Plugin powered by Ultimatelysocial