ಇಗಿನ ಜನತೆಗೆ ಕೊಲೆಸ್ಟ್ರಾಲ್ ಒಂದು ದೊಡ್ಡ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರ ಇದನ್ನು ಕಡಿಮೆ ಮಾಡಲು  ಹಣ್ಣುಗಳು ಸಹಾಯ ಮಾಡಲಿವೆ. ಸ್ಟ್ರಾಬೆರಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿ ಆಯಂಟಿ ಆಕ್ಸಿಡೆಂಟ್ ಗುಣಗಳಿಂದ ಕೊಡಿದೆ. ಹಾಗಾಗಿ ಇದನ್ನು ಸೇವನೆ ಮಾಡಬೇಕು. ಸೇಬುಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೆಕ್ಟಿನ್ ಅಂಶ ಇದ್ದು, […]

ಸಿಹಿ ಆಲೂಗಡ್ಡೆ ಎಂದು ಕರೆಯಲಾಗುವ ಗೆಣಸು ಹಲವಾರು ಪೋಷಕಾಂಶಗಳನ್ನು ಹೊಂದಿದ್ದು, ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಇವುಗಳು ಆರೋಗ್ಯದ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಗೆಣಸು ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಒಂದು ಕಪ್ (200 ಗ್ರಾಂ) ಬೇಯಿಸಿದ ಸಿಹಿ ಗೆಣಸು ಈ ಕೆಳಗಿನ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರ ಜೊತೆಗೆ, ಗೆಣಸು ವಿಶೇಷವಾಗಿ ಕಿತ್ತಳೆ ಮತ್ತು ನೇರಳೆ ಬಣ್ಣದ ಗೆಣಸು, ನಿಮ್ಮ ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ […]

Advertisement

Wordpress Social Share Plugin powered by Ultimatelysocial