ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿರುವುದು, ಅವರ ರಾಜಕೀಯ ತಂತ್ರಗಾರಿಕೆ. ಅನುಭವಕ್ಕೆ ತಕ್ಕಂತೆ ಅವರು ತಂತ್ರಗಾರಿಕೆ ಮಾಡುತ್ತಾರೆ. ನಮ್ಮ ಪಕ್ಷದ ಸೂಚನೆ ಮೇರೆಗೆ ಸಮ್ಮಿಶ್ರ ಸರ್ಕಾರದಲ್ಲಿ ನಾನು ನನ್ನ ಕರ್ತವ್ಯ ಮಾಡಿದ್ದೆ. ಅದರ ಫಲ ಆ ಭಗವಂತ ನೋಡಿಕೊಳ್ಳಲಿ.ನಾವೇ ಅವರನ್ನ ಸಿಎಂ ಮಾಡಬೇಕು ಅಂತಾ ಹೋಗಿದ್ದು ನಿಜ. ಕೊನೆ ಘಳಿಗೆವರೆಗೂ ಬೆಂಬಲವಾಗಿ ನಿಂತಿದ್ದೆವು. ಮುಂದೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಒಳ್ಳೆಯದಾಗಲು ಎಲ್ಲ ರೀತಿಯ ಕೆಲಸ ಮಾಡುತ್ತೇವೆ ಎಂದ್ರು ಡಿ.ಕೆ.ಶಿ.ಬಿಜೆಪಿ ಸರಕಾರ […]

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ… ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಚುನಾವಣಾ ಸಮಯದಲ್ಲಿ ಬಿಜೆಪಿ ಸರ್ಕಾರ ಈ ರೀತಿ ಗಿಮಿಕ್ ಮಾಡ್ತಿದೆ … ಇದು ದೌರ್ಜನ್ಯ ಹಾಗೂ ದಬ್ಬಾಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ….

Advertisement

Wordpress Social Share Plugin powered by Ultimatelysocial