ಭಾರತ ಮತ್ತು ಚೀನಾ ನಡುವೆ ಉಂಟಾಗಿರುವ ಲಡಾಕ್ ಗಡಿಯ ಸಂಘರ್ಷದ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನರೇಂದ್ರ ಮೋದಿ ಜೊತೆಗೆ ಮಾತನಾಡಿದ್ದು, ಚೀನಾದ ಜೊತೆ ನಡೆಯುತ್ತಿರುವ ಗಡಿ ಬಿಕ್ಕಟ್ಟಿನ ವಿಚಾರದಲ್ಲಿ ಅವರು ಒಳ್ಳೆಯ ಮೂಡ್ ನಲ್ಲಿಲ್ಲ ಎಂದು ಹೇಳಿದರೆ.ಆದರೆ ಭಾರತ ಮಾತ್ರ ಯಾವುದೇ ಮದ್ಯಸ್ಥಿಕೆ ಬೇಡ ಎಂದು ಸ್ಪಷ್ಟವಾಗಿದೆ ಹೇಳಿದೆ […]

Advertisement

Wordpress Social Share Plugin powered by Ultimatelysocial