ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ ಕರ್ನಾಟಕದಲ್ಲಿ 9.25 ಲಕ್ಷಕ್ಕೂ ಹೆಚ್ಚು ಕೊರೊನಾ ಪರೀಕ್ಷೆ ಮಾಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಪ್ರತಿದಿನ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ ಮತ್ತು […]

Advertisement

Wordpress Social Share Plugin powered by Ultimatelysocial