ಯಾವುದೇ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಬಾರದು ಎಂದು ಶಿಕ್ಷಣ ಇಲಾಖೆ ಒಂದೂವರೆ ತಿಂಗಳ ಹಿಂದೆಯೇ ಆದೇಶ ಹೊರಡಿಸಿದೆ. ಈವರೆಗೂ ಯಾವ ಶಾಲೆಯ ವಿರುದ್ಧವೂ ಪೋಷಕರು ದೂರು ನೀಡಿಲ್ಲ. ಒಂದು ವೇಳೆ ದೂರು ಕೇಳಿ ಬಂದಿದ್ದೇಯಾದರೆ ಸರ್ಕಾರ ಮುಲಾಜಿಲ್ಲದೆ ಕ್ರಮ ಜರುಗಿಸಲಿದೆ. ಸಮವಸ್ತ್ರದ ಜೊತೆಯಲ್ಲಿ […]

Advertisement

Wordpress Social Share Plugin powered by Ultimatelysocial