ಉತ್ತರ ಪ್ರದೇಶದಲ್ಲಿ ‌ ಚುನಾವಣಾ ಮೈತ್ರಿಗಳು ಗಂಟೆ ಗಂಟೆಗೂ ಬದಲಾಗುತ್ತಿದ್ದು, ಅಖಿಲೇಶ್ ಯಾದವ್‌ಗೆ ಪೂರ್ಣ ಬೆಂಬಲ ಘೋಷಿಸಿದ್ದ ಭೀಮ್ ಆರ್ಮಿ ಕೇವಲ 24 ಗಂಟೆಗಳಲ್ಲಿಯೇ ವಾಪಾಸ್ ತೆಗೆದುಕೊಂಡಿದೆ. ದಲಿತರನ್ನು ಅಖಿಲೇಶ್ ಯಾದವ್‌ ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತಿದ್ದಾರೆ, ಅವರನ್ನು ಚುನಾವಣಾ ಕಣದಲ್ಲಿಳಿಸಲು ಆಹ್ವಾನ ನೀಡುತ್ತಿಲ್ಲ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶನಿವಾರ ದೂರಿದ್ದಾರೆ.‌ ಇದಕ್ಕೂ ಮೋದಲು ಬಿಜೆಪಿ ಸೋಲಿಸಲು ಒಗ್ಗಟ್ಟು ಅತ್ಯಂತ ಮುಖ್ಯ ಎಂದು ಹೇಳಿ, […]

ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 7 ಹಂತಗಳ ಮತದಾನ ಫೆ.10 ರಂದು ಮೊದಲ ಹಂತದ ಮತದಾನ ಫೆ.14- ದ್ವಿತೀಯ ಹಂತದ ಮತದಾನ ಫೆ.20- ತೃತೀಯ ಹಂತ ಫೆ.23-4 ನೇ ಹಂತ ಫೆ.27-5 […]

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ (ಶನಿವಾರ) ಚರ್ಚೆ ಮಾಡಲಾಗುವುದು. ಚರ್ಚೆಯ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು. ಕೇಂದ್ರ ಸಮಿತಿಯು ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಪ್ರಭಾರಿಗಳೂ ಆದ ಶ್ರೀ ಅರುಣ್ ಸಿಂಗ್ […]

ಗ್ರಾಮ ಪಂಚಾಯಿತಿ ಹಿನ್ನೆಲೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ರೌಡಿಗಳ ಪರೇಡ್ ನಡೆಸಿ ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಪೊಲೀಸರು ರೌಡಿಗಳ ಪರೇಡ್ ನಡೆಸಿದರು. ದೊಡ್ಡಬಳ್ಳಾಪುರ ಪೊಲೀಸ್ ಸರ್ಕಲ್ ವ್ಯಾಪ್ತಿಯ ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಹೊಸಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗಳನ್ನ ಕರೆಸಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಮಾರಕಾಸ್ತ್ರಗಳಿಂದ […]

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಗೆ ಸಭೆ ನಡೆಸಲಾಯಿತ್ತು… ಶಾಸಕ ರಾಜ ಶೇಖರ ಪಾಟೀಲ್ ಮಾತನಾಡಿ ಮುಂಬರೂವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧರಾಗಬೇಕು. ಅಭ್ಯರ್ಥಿಗಳನ್ನು ಗೆಲ್ಲಿಸಲು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ತಿಳಿಸಿದರು… ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ… ಹಾಗಿಗಿ ಒಬ್ಬರ ಮನವೊಲಿಸಿ ಮತ್ತೊಬ್ಬರಿಗೆ ಚುನಾವಣೆಗೆ ನಿಲ್ಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಇದನ್ನು ಓದಿ:ಚಿತ್ರದುರ್ಗದಲ್ಲಿ […]

ಕೊರೊನಾ ಹಿನ್ನೆಲೆ ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ೬೫ ವರ್ಷಕ್ಕಿಂತಲೂ ಮೇಲ್ಪಟ್ಟವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾವ ಕೈಬಿಡಲು ಚುನಾವಣಾ ಆಯೋಗ ಗುರುವಾರ ನಿರ್ಧರಿಸಿದೆ.ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ೬೫ ವರ್ಷಕ್ಕಿಂತಲೂ ಮೇಲ್ಪಟ್ಟವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಪ್ರಸ್ತಾವ ಕೈಬಿಡಲು ಚುನಾವಣಾ ಆಯೋಗ ಗುರುವಾರ ನಿರ್ಧರಿಸಿದೆ. ಕೊರೊನಾ ಬಿಕ್ಕಟ್ಟಿನ ವೇಳೆ ಈ ನಿಯಮ ಜಾರಿಗೆ ತಂದಿದ್ದೆ ಆದಲ್ಲಿ ಸಿಬ್ಬಂದಿ ಕೊರತೆಯಿಂದ ಅನೇಕ ಸವಾಲುಗಳು […]

Advertisement

Wordpress Social Share Plugin powered by Ultimatelysocial